ಆರೋಗ್ಯ ಸೂತ್ರ

ಆರೋಗ್ಯ ಸೂತ್ರ  ಆರೋಗ್ಯ ಸೂತ್ರ ನಮ್ಮ ಶರೀರ ಎಂಬ ಮನೆಯ ಆರೋಗ್ಯದ ರಕ್ಷಣೆಗೂ ಒಂದು ರಕ್ಷಣಾ ವ್ಯವಸ್ಥೆ ಇರುತ್ತದೆ. ಈ ವ್ಯವಸ್ಥೆಯ ಹೆಸರೇ “ರೋಗ ನಿರೋಧಕ ಶಕ್ತಿ” ರೋಗ ನಿರೋಧಕ ಶಕ್ತಿಯ ಪೋಷಣೆ ಅತ್ಯಗತ್ಯ. ನಾವು ಆರೋಗ್ಯವಾಗಿರಲು ನಮ್ಮ ಶರೀರದ ರೋಗನಿರೋಧಕ ಶಕ್ತಿಯ ವ್ಯವಸ್ಥೆ  ಒಂದು ಸಂಪೂರ್ಣ ವ್ಯವಸ್ಥೆಯಾಗಿದೆ. ಇದು ಕೆಲಸ ಮಾಡುವ ರೀತಿ ಆಧುನಿಕ ವಿಜ್ಞಾನಿಗಳಿಗೆ, ವೈದ್ಯರಿಗೆ ಇನ್ನೂ ಸಂಪೂರ್ಣವಾಗಿ ಅರ್ಥವಾಗಿಲ್ಲ. 3000 ಸಾವಿರ ವರ್ಷಗಳ ಹಿಂದೆಯೇ ಮಹರ್ಷಿ ಪತಂಜಲಿಯ ಶಿಷ್ಯರಾದ ಮಹರ್ಷಿ ವಾಗ್ಬಾಟರು ಸಾವಿರಾರು

Read More