ಭಾರತದಲ್ಲಿ ಸಲಿಂಗ ವಿವಾಹ: ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಹೇಳಿದ್ದೇನು?

 ಭಾರತದಲ್ಲಿ ಸಲಿಂಗ ವಿವಾಹ: ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಹೇಳಿದ್ದೇನು? ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಂಪತಿಗಳಿಗೆ ಕೇಂದ್ರ ಸರ್ಕಾರ ವಿರೋಧಿಸಿದೆ. ಭಾನುವಾರ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ ಅಫಿಡವಿಟ್ನಲ್ಲಿ ಕೇಂದ್ರ ಸರ್ಕಾರವು ಪಾಲುದಾರರಾಗಿ ಒಟ್ಟಿಗೆ ವಾಸಿಸುವುದು ಮತ್ತು ಒಂದೇ ಲಿಂಗದ ವ್ಯಕ್ತಿಗಳು ಲೈಂಗಿಕ ಸಂಬಂಧ ಹೊಂದುವುದನ್ನು ಭಾರತೀಯ ಕುಟುಂಬ ವ್ಯವಸ್ಥೆಯ ವಿರೋಧವಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಭಾರತೀಯ ಕುಟುಂಬ ವ್ಯವಸ್ಥೆಯ ಪ್ರಕಾರ ಜೈವಿಕ ಪುರುಷನು ‘ಪತಿ’ಯಾಗಿ, ಜೈವಿಕ ಮಹಿಳೆ ‘ಹೆಂಡತಿ’ಯಾಗಿ ಮತ್ತು

Read More